ಅ.19 ರಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...

ಈಗಾಗಲೇ ಮಳೆಯಿಂದ ಹಲವು ಜಿಲ್ಲೆಗಳು ತತ್ತರಿಸಿದೆ. ಹಲವು ಕಡೆ ನೆರೆ ಸೃಷ್ಟಿಯಾಗಿದ್ದು ಜನಜೀವನ ಸಂಕಷ್ಟದಲ್ಲಿದೆ. ಈಗಾಗಲೇ ಉತ್ತರ ಕರ್ನಾಟಕ ಸೇರಿದಂತೆ ತೆಲಂಗಾಣ, ಹಾಗೂ ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಇನ್ನು ಅ.19ರಿಂದ ಮತ್ತೊಂದು ಹಂತದ ವಾಯುಭಾರ ಕುಸಿತ ಸಂಭವಿಸಲಿದ್ದು, ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.ಅ.20 ಮತ್ತು 21ರಂದು ಉತ್ತರ ಒಳನಾಡಿನಲ್ಲಿ ಹಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಬೀದರ್, ರಾಯಚೂರು, ಗದಗ, ಬಾಗಲಕೋಟೆ, ಕೊಪ್ಪಳ, ಕಲ್ಬುರ್ಗಿ ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಯೆಲ್ಲೋ ಆಲರ್ಟ್​ ಘೋಷಣೆ ಮಾಡಲಾಗಿದೆ.ಹಾಗೂ ಕರಾವಳಿ ಪ್ರದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here