ಬರ್ತಡೇ ಪಾರ್ಟಿಗೆ ಕರೆದು ಪದವಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...

ಹೈದರಾಬಾದ್: ಹೈದರಾಬಾದ್ ನ ಹೋಟೆಲ್ ನಲ್ಲಿ ಬರ್ತಡೇ ಪಾರ್ಟಿಗೆಂದು ಪದವಿ ವಿದ್ಯಾರ್ಥಿನಿಯನ್ನು ಕರೆದು ಸಾಮೂಹಿಕ ಅತ್ಯಾಚಾರ ನಡೆಸಲಾಗ

ಅ.5ರಂದು ಜುಬಿಲಿ ಹಿಲ್ಸ್ ನಿವಾಸಿಯಾಗಿರುವ ಪದವಿ ವಿದ್ಯಾರ್ಥಿನಿಯನ್ನು ಬರ್ತಡೇ ಪಾರ್ಟಿಗೆ ಕರೆಯಲಾಗಿದೆ.
ಸ್ನೇಹಿತ ಎಂ. ಜೋಸೆಫ್ ಆಕೆಯನ್ನು ಹೋಟೆಲ್ ಗೆ ಆಹ್ವಾನಿಸಿದ್ದಾನೆ. ಸಿಕಂದರಾಬಾದ್ ನಲ್ಲಿ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿನಿ ಮೂರು ತಿಂಗಳ ಹಿಂದೆ ಜೋಸೆಫ್ ಭೇಟಿಯಾಗಿ ಇಬ್ಬರೂ ಸ್ನೇಹಿತರಾಗಿದ್ದರು. ಜೋಸೆಫ್ ಸ್ನೇಹಿತರಾದ ಬಿ. ನವೀನ್ ರೆಡ್ಡಿ ಮತ್ತು ಆರ್. ರಾಮು ಕೂಡ ಪರಿಚಿತರಾಗಿದ್ದಾರೆ.

ಪಾರ್ಟಿಯಲ್ಲಿ ಮತ್ತು ಬರುವ ಪದಾರ್ಥ ಬೆರೆಸಿದ್ದ ಕೇಕ್ ತಿನ್ನಿಸಿ ಈ ಕೃತ್ಯ ಎಸಗಿದ್ದಾರೆ.ಹುಡುಗಿಗೆ ಎಚ್ಚರವಾದ ನಂತರ ಬೆದರಿಕೆ ಹಾಕಿದ ಆರೋಪಿಗಳು ಆಕೆಯನ್ನು ಕಳಿಸಿದ್ದಾರೆ. ಘಟನೆ ನಡೆದ ಒಂದೆರಡು ದಿನಗಳ ನಂತರ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಾಗಿ ತನ್ನ ತಾಯಿಗೆ ಮಾಹಿತಿ ನೀಡಿದ್ದು ಪೋಷಕರು ಜುಬಿಲಿ ಹಿಲ್ಸ್ ಪೊಲೀಸರಿಗೆ ದೂರು ನೀಡಿದ್ದಾರೆ.

LEAVE A REPLY

Please enter your comment!
Please enter your name here