ಶಾರ್ಜಾ: 24 ವರ್ಷದ ಯುವ ಇಂಜಿನಿಯರ್ ಬಹು ಮಹಡಿ ಕಟ್ಟಡದಿಂದ ಬಿದ್ದು ಮೃತ್ಯು

ಬೈಂದೂರು:ಸಿಪಿಎಂ ಪ್ರತಿಭಟಿಸಿ ಸಂಸದರಿಗೆ ಮನವಿ

ಬೈಂದೂರು:ಸೆ.19:ಜನರು ಕೋವಿಡ್ ಸಂಕಷ್ಟದಲ್ಲಿರುವಾಗ 11ಸುಗ್ರೀವಾಜ್ಞೆಗಳನ್ನು ಹೊರಡಿಸಿರುವುದು ಜನತೆಯ ಮೇಲೆ ನಡೆಸಿದ ದಾಳಿಯಾಗಿದೆ ಅಲ್ಲದೇ ರಾಜ್ಯದ ಜನರಿಂದ ಸಂಗ್ರಹಿಸಿದ ಜಿಎಸ್ ಟಿ ಪಾಲು ನೀಡದೇ ಜನರ ಮೇಲೆ ಸಾಲದ ಹೊರೆ ಹೊರಿಸುತ್ತಿರುವುದು ಖಂಡನೀಯ, ಸಂಸತ್...

ಭಾರೀ ಮಳೆಗೆ ಕುಸಿದು ಬಿದ್ದ ಗೋಡೆ, ಕಾರ್ಮಿಕ ಮೃತ್ಯು

ಮಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ ಮತ್ತೆ ಮುಂದುವರಿದಿದ್ದು, ಉತ್ತರ ಕರ್ನಾಟ, ಕರಾವಳಿ, ಮಲೆನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಇದೀಗ ದ.ಕ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕಾಂಪೌಂಡ್ ಕುಸಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ...

ಟಾಸ್ ಗೆದ್ದ ಚೆನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ

ಅಬುಧಾಬಿ: 13ನೇ ಅವೃತ್ತಿಯ ಐಪಿಎಲ್ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. ಅಬುಧಾಬಿಯ ಶೇಕ್ ಜಾಯೇದ್ ಸ್ಟೇಡಿಯಂ ನಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಮತ್ತು...

ಲೋಕಸಭಾ ಚಳಿಗಾಲ ಅಧಿವೇಶನ; ಬುಧವಾರ ಮುಕ್ತಾಯಗೊಳಿಸುವ ಸಾಧ್ಯತೆ

ನವದೆಹಲಿ: ಚಳಿಗಾಲ ಅಧಿವೇಶನ ಆರಂಭವಾದ ದಿನದಿಂದ ಸಂಸದರಲ್ಲಿ ಕಾಣಿಸಿಕೊಳ್ಳುತ್ತಿರುವ ಕೋರೊನಾ ಸೋಂಕಿನ ಕಾರಣ ಲೋಕಸಭಾ ಅಧಿವೇಶನವನ್ನು ಬುಧವಾರ ಮುಕ್ತಾಯಗೊಳಿಸುವ ಸಾಧ್ಯತೆಯಿದೆ. ಈ ಬಗ್ಗೆ ಈಗಾಗಲೇ ವಿರೋಧ ಪಕ್ಷದ ಸಮಿತಿಯೊಂದಿಗೆ ಸರಕಾರ ಚರ್ಚಿಸಿದೆ ಎಂದು...

ಉಡುಪಿಯಲ್ಲಿ ಮರಳಿಗೆ ದರ ನಿಗದಿ ಮಾಡಿ ಜಿಲ್ಲಾಧಿಕಾರಿ ಆದೇಶ

ಉಡುಪಿ : ಮರಳಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ವಿವಾದಗಳು ನಡೆಯುತ್ತಿರುವ ಬೆನ್ನಲ್ಲೇ ಜಿಲ್ಲಾಧಿಕಾರಿಗಳು ಮರಳಿಗೆ ದರ ನಿಗದಿ ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಾವಳಿ 1994 ರ ತಿದ್ದುಪಡಿ ನಿಯಮಗಳು2020 ರನ್ವಯ...

ದುಬೈ: ಭಾರತೀಯ ಮೂಲದ 24 ವರ್ಷದ ಯುವ ಇಂಜಿನಿಯರ್ ಆರನೇ ಮಹಡಿಯಿಂದ ಬಿದ್ದು ಮೃತರಾಗಿರುವ ಘಟನೆ ಶಾರ್ಜಾದಲ್ಲಿ ಘಟಿಸಿದೆ.

ಮೃತ ಸುಮೇಶ್ ಗೆ(24) ವೈಯಕ್ತಿಕ ಸಮಸ್ಯೆ ಇದ್ದಿರಬೇಕು ಎಂದು ಆತನ ರೂಂಮೇಟ್ ತಿಳಿಸಿರುವುದಾಗಿ ವರದಿಯಾಗಿದೆ.

ಮೃತಪಟ್ಟ ಸುಮೇಶ್ ಇಲೆಕ್ಟ್ರಿಕಲ್ ಎಂಜಿನಿಯರ್ ಆಗಿದ್ದು, ಮೂಲತಃ ಕೇರಳದವರು ಎಂದು ಖಲೀಜ್ ಟೈಮ್ಸ್ ವರದಿ ಮಾಡಿದೆ. ಸುಮೇಶ್ ಶಾರ್ಜಾದ ಅಲ್ ಧಾಯ್ಡ್ ನ ಬಹುಮಹಡಿ ಕಟ್ಟಡದಲ್ಲಿ ವಾಸವಾಗಿದ್ದರು.

ಆರನೇ ಮಹಡಿಯಲ್ಲಿ ನಿಂತು ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗ ಸುಮೇಶ್ ಈ ದುರಂತ ನಡೆಯುವ ಮೊದಲು ಮೊಬೈಲ್ ಎಸೆದಿರುವುದಾಗಿ ವರದಿ ಹೇಳಿದೆ. ವರ್ಷದ ಹಿಂದಷ್ಟೇ ಯುಎಇಗೆ ಬಂದಿದ್ದ ಸುಮೇಶ್ ಶಾರ್ಜಾದಲ್ಲಿ ಡಿಸೈನರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಸುಮೇಶ್ ಗೆ ವೈಯಕ್ತಿಕ ಸಮಸ್ಯೆ ಇದ್ದಿರಬೇಕು ಎಂದು ಆತನ ರೂಂಮೇಟ್ ತಿಳಿಸಿರುವುದಾಗಿ ವರದಿ ವಿವರಿಸಿದೆ. ಅಂದು ಈದ್ ಅಲ್ ಅಧಾ ಇದ್ದಿದ್ದರಿಂದ ನಮ್ಮ ಅಡುಗೆಯವ ಬಿರಿಯಾನಿ ಮಾಡಿದ್ದರು. ನಾವೆಲ್ಲರೂ ಒಟ್ಟು ಸೇರಿ ತಮಾಷೆ ಮಾಡಿಕೊಂಡಿದ್ದೇವು. ಸುಮೇಶ್ ಕೂಡಾ ನಮ್ಮೊಂದಿಗೆ ನಗುತ್ತಾ ಜತೆಗಿದ್ದ. ಆದರೆ ನಾವು ಯಾರು ಈ ಘಟನೆ ನಿರೀಕ್ಷಿಸಿರಲಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಸುಮೇಶ್ ಏನೋ ತೊಂದರೆಗೆ ಸಿಕ್ಕಿಹಾಕಿಕೊಂಡಿದ್ದ ಎಂದು ನಮಗೆ ಕೆಲವೊಮ್ಮೆ ಗೊತ್ತಾಗುತ್ತಿತ್ತು. ಆ ಬಗ್ಗೆ ವಿಚಾರಿಸಿದರೆ ಆತ ಏನೋ ಸಮಜಾಯಿಷಿ ನೀಡಿ ವಿಚಾರವನ್ನು ಮುಚ್ಚಿಡುತ್ತಿದ್ದ ಎಂದು ರೂಂ ಮೇಟ್ ದಿಲೀಪ್ ಕುಮಾರ್ ತಿಳಿಸಿರುವುದಾಗಿ ವರದಿ ತಿಳಿಸಿದೆ.

ಪೊಲೀಸರು ಸುಮೇಶ್ ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ವಿಚಿತ್ರ ಸ್ವರೂಪದ ಮಗು ಜನನ, ವೈರಲ್ ವಿಡಿಯೋ ಮತ್ತು ಸುದ್ದಿಯ ಹಿಂದಿರುವ ಸತ್ಯಾಂಶ? ?

ಮಿರರ್ ಫೋಕಸ್ : ಜಗತ್ತಿನಲ್ಲಿ ಪ್ರತಿನಿತ್ಯ ಸಾವಿರಾರೂ ಮಕ್ಕಳು ಹುಟ್ಟುತ್ತಲೇ ಇರುತ್ತಾರೆ. ಅದರಲ್ಲಿ ಕೆಲವೊಂದು ಮಗು ವಿಚಿತ್ರ ರೀತಿಯಲ್ಲಿ ಬೆಳವಣಿಗೆ ಹೊಂದುದನ್ನು ನಾವು ದಿನಪತ್ರಿಕೆಗಳಲ್ಲಿ, ಟಿ ವಿ ಮಾಧ್ಯಮದಲ್ಲಿ ನೋಡಿದ್ದೇವೆ ಆದರೆ ಇತ್ತೀಚಗೆ...

ಯಾವುದೋ ಒಂದು ಘಟನೆ ಆಧರಿಸಿ ಮುಸ್ಲಿಮರ ಬಗ್ಗೆ ತಪ್ಪಾಗಿ ಮಾತನಾಡಿದರೆ ಕ್ರಮ – ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ಎಚ್ಚರಿಕೆ

ಬೆಂಗಳೂರು: ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಸಂದರ್ಶಕ ಏಕಾಏಕಿ ಭಾವೋದ್ವೇಗದಿಂದ ಕೆಲವೊಂದು ಪ್ರಶ್ನೆ ಕೇಳಿ ಮುಖ್ಯಮಂತ್ರಿಯನ್ನು ಉದ್ರೇಕಿಸಲು ಪ್ರಯತ್ನಿಸಿದಾಗ ಶಾಂತ ಚಿತ್ತವಾಗಿ ಉತ್ತರ ನೀಡಿದ ಅವರು ನಾನು ಅಲ್ಪಸಂಖ್ಯಾತ ಸಮಾಜದ...

ಕೋರೊನಾ ವೈರಸ್ ಭೀತಿ; ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಹೆಗಲು ಕೊಟ್ಟ ಮುಸ್ಲಿಮ್ ಬಾಂಧವರು

ಉತ್ತರ:  ರವಿಶಂಕರ್ ಎಂಬ ವ್ಯಕ್ತಿ ಮೃತರಾದಾಗ ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಮುಸ್ಲಿಂ ಬಾಂಧವರು ಮುಂದೆ ಬಂದು ಹೆಗಲುಕೊಟ್ಟು ಹಿಂದು ಸಂಸ್ಕೃತಿಯೆಂತೆ ಅಂತ್ಯ ಕ್ರಿಯೆ ನಡೆಸಿದ್ದಾರೆ ಈ ವರದಿಯನ್ನು ನವಭಾರತ್ ಟೈಮ್ಸ್...

Related Articles

ಭಾರೀ ಮಳೆಗೆ ಕುಸಿದು ಬಿದ್ದ ಗೋಡೆ, ಕಾರ್ಮಿಕ ಮೃತ್ಯು

ಮಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ ಮತ್ತೆ ಮುಂದುವರಿದಿದ್ದು, ಉತ್ತರ ಕರ್ನಾಟ, ಕರಾವಳಿ, ಮಲೆನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಇದೀಗ ದ.ಕ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕಾಂಪೌಂಡ್ ಕುಸಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ...

ಟಾಸ್ ಗೆದ್ದ ಚೆನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ

ಅಬುಧಾಬಿ: 13ನೇ ಅವೃತ್ತಿಯ ಐಪಿಎಲ್ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. ಅಬುಧಾಬಿಯ ಶೇಕ್ ಜಾಯೇದ್ ಸ್ಟೇಡಿಯಂ ನಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಮತ್ತು...

ಲೋಕಸಭಾ ಚಳಿಗಾಲ ಅಧಿವೇಶನ; ಬುಧವಾರ ಮುಕ್ತಾಯಗೊಳಿಸುವ ಸಾಧ್ಯತೆ

ನವದೆಹಲಿ: ಚಳಿಗಾಲ ಅಧಿವೇಶನ ಆರಂಭವಾದ ದಿನದಿಂದ ಸಂಸದರಲ್ಲಿ ಕಾಣಿಸಿಕೊಳ್ಳುತ್ತಿರುವ ಕೋರೊನಾ ಸೋಂಕಿನ ಕಾರಣ ಲೋಕಸಭಾ ಅಧಿವೇಶನವನ್ನು ಬುಧವಾರ ಮುಕ್ತಾಯಗೊಳಿಸುವ ಸಾಧ್ಯತೆಯಿದೆ. ಈ ಬಗ್ಗೆ ಈಗಾಗಲೇ ವಿರೋಧ ಪಕ್ಷದ ಸಮಿತಿಯೊಂದಿಗೆ ಸರಕಾರ ಚರ್ಚಿಸಿದೆ ಎಂದು...
Translate »
error: Content is protected !!