ಶಿವಮೊಗ್ಗದ ಸಕ್ರೆಬೈಲ್ ನಲ್ಲಿ ದಾರಿಹೋಕ ಮೂಕ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ!

ಬೆಂಗಳೂರು ಗಲಭೆ: ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶ

ಬೆಂಗಳೂರು, ಆಗಸ್ಟ್ 13: ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಗಲಭೆಗಳ ಬಗ್ಗೆ "ಸಂಪೂರ್ಣ" ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರ ಹೇಳಿದರು. "ಬೆಂಗಳೂರಿನ ಗೋದವಾನವಹಳ್ಳಿ ಮತ್ತು ಕಾಡುಗೊಡನಹಳ್ಳಿ...

ರಾಜಸ್ತಾನ ರಾಜಕೀಯ ಬಿಕ್ಕಟ್ಟು ಕ್ಲೈಮ್ಯಾಕ್ಸ್: ಇಂದು ಸಚಿನ್ ಪೈಲೆಟ್-ಅಶೋಕ್ ಗೆಹ್ಲೋಟ್ ಮುಖಾಮುಖಿ

ರಾಜಸ್ತಾನ: ಹಲವು ದಿನಗಳಿಂದ ನಡೆಯುತ್ತಿದ್ದ ರಾಜಸ್ತಾನ ಕಾಂಗ್ರೆಸ್ ನ ಹೈಡ್ರಾಮ ಕೊನೆಗೂ ಕ್ಲೈಮ್ಯಾಕ್ಸದ ಹಂತದಲ್ಲಿದ್ದು ಇಂದು ನಡೆಯುವ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಚಿನ್ ಪೈಲೆಟ್ ಭಾಗವಹಿಸಲಿದ್ದಾರೆಂಬುದನ್ನು ಕಾಂಗ್ರೆಸ್ ಹೇಳಿದೆ. ಈಗಾಗಲೇ ಹಲವು ದಿನಗಳಿಂದ ರೆಬಲ್...

ಶಿವಮೊಗ್ಗ ಗಾಜನೂರು ಬಳಿ ಭೀಕರ ಅಪಘಾತ ಮೂವರ ದುರ್ಮರಣ

ಶಿವಮೊಗ್ಗ: ಗಾಜನೂರು ಸಮೀಪದ ಸಕ್ರೆಬೈಲು ಬಳಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ.ಈ ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಹಾಗೂ ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ನಗರದ ನ್ಯೂಮಂಡ್ಲಿಯ ಐವರು...

ಅರೋಗ್ಯ ಸಚಿವ ಶ್ರೀರಾಮುಲು ತಾಯಿ ಅಣ್ಣನಿಗೂ ಕೊರೋನಾ ಪಾಸಿಟಿವ್

ಬೆಂಗಳೂರು: ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಕೊರೊನಾ ಪಾಸಿಟಿವ್ ಧೃಡವಾಗಿದ್ದು, ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದೀಗ ಅವರ ಅಣ್ಣ ಹಾಗೂ ತಾಯಿಗೂ ಕೊರೊನಾ ಸೋಂಕು ಪಾಸಿಟಿವ್ ಬಂದಿದೆ ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ...

ಮಾಜಿ ರಾಷ್ಟ್ರಪತಿ ಪ್ರಣವ್ ಸ್ಥಿತಿ ಗಂಭೀರ – ತಂದೆ ಸ್ಥಿತಿ ನೆನೆದು ಮಗಳು ಭಾವುಕ

ನವದೆಹಲಿ, ಆಗಸ್ಟ್‌ 12:ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆ ಆಸ್ಪತ್ರೆಗೆ ಸೇರಿದ ಮಾಜಿ ಶಾಸಕ ಪ್ರಣವ್ ಮುಖರ್ಜಿ ಸ್ಥಿತಿ ಗಂಭೀರವಾಗಿದೆ. ಮಿದುಳಿನ ಸರ್ಜರಿಗೆ ಒಳಪಡಿಸಿ ವೆಂಟಿಲೇಟರ್‌ನಲ್ಲಿ ಇಟ್ಟಿರುವ ತಂದೆಯನ್ನು ನೆನೆದು ಮಗಳು ಶರ್ಮಿಷ್ಠಾ...

ಶಿವಮೊಗ್ಗ: ಸಕ್ರೈಬೈಲ್ ಸಮೀಪ ದಾರಿಹೋಕ ಮೂಕ ವೃದ್ಧ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿದ್ದು ನಮಾಝ್ ಸಮಯವಾದ ಕಾರಣ ರಸ್ತೆಯ ಬದಿ ನಿಂತು ತಮ್ಮಷ್ಟಕ್ಕೆ ನಮಾಝ್ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ನಾಲ್ಕರಿಂದ ಐದು ಮಂದಿ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸಂಭವಿಸಿದೆ.

ಆ ದಾರಿಯಲ್ಲಿ ಹೋಗುತ್ತಿದ್ದ ಬೈಕ್ ಸವಾರರೊಬ್ಬರು ನೋಡಿ ದೇಹದಿಂದ ಹರಿಯುತ್ತಿದ್ದ ರಕ್ತ ಗಮನಿಸಿ ವಿಚಾರಿಸಿದಾಗ ಹಲ್ಲೆ ನಡೆಸಿರುವ ವಿಷಯ ಬೆಳಕಿಗೆ ಬಂದಿದೆ. ಈ ಬಗ್ಗೆ ಬೈಕ್ ಸವಾರರು ವೀಡಿಯೋ ಮಾಡಿದ್ದು ನಮಾಝ್ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಹಲ್ಲೆ ನಡೆಸಿರುವ ಬಗ್ಗೆ ವೀಡಿಯೋದಲ್ಲಿ ಉಲ್ಲೇಖಿಸಲಾಗಿದೆ. ಕೈ ಸನ್ನೆಯ ಮುಖಾಂತರ ಮೂಕ ವ್ಯಕ್ತಿ ಹಲ್ಲೆಯ ಬಗ್ಗೆ ವೀಡಿಯೋ ವೀಡಿಯೋ ದಲ್ಲಿ ಉಲ್ಲೇಖಿಸಿದ್ದು ನಮಾಝ್ ಮಾಡುತ್ತಿದ್ದ ಸಂದರ್ಭದಲ್ಲಿ ಐದು ಮಂದಿ ಬಂದು ಹಲ್ಲೆ ನಡೆಸಿದ್ದಾರೆಂದು ತಿಳಿಸಿದ್ದಾರೆ.

ನಂತರ ಅವರನ್ನು ಬೈಕ್ ಸವಾರ ತಮ್ಮ ಬೈಕಿನಲ್ಲಿ ಕುಳ್ಳರಿಸಿಕೊಂಡು ಹೋಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿರುವ ಬಗ್ಗೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

SDPI ಕಾರ್ಯಕರ್ತರಿಂದ ವೃದ್ಧನ ರಕ್ಷಣೆ

ಇತ್ತೀಚಿಗೆ ಲಭ್ಯವಾದ ಸುದ್ದಿಯ ಪ್ರಕಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here

Hot Topics

ವಿಚಿತ್ರ ಸ್ವರೂಪದ ಮಗು ಜನನ, ವೈರಲ್ ವಿಡಿಯೋ ಮತ್ತು ಸುದ್ದಿಯ ಹಿಂದಿರುವ ಸತ್ಯಾಂಶ? ?

ಮಿರರ್ ಫೋಕಸ್ : ಜಗತ್ತಿನಲ್ಲಿ ಪ್ರತಿನಿತ್ಯ ಸಾವಿರಾರೂ ಮಕ್ಕಳು ಹುಟ್ಟುತ್ತಲೇ ಇರುತ್ತಾರೆ. ಅದರಲ್ಲಿ ಕೆಲವೊಂದು ಮಗು ವಿಚಿತ್ರ ರೀತಿಯಲ್ಲಿ ಬೆಳವಣಿಗೆ ಹೊಂದುದನ್ನು ನಾವು ದಿನಪತ್ರಿಕೆಗಳಲ್ಲಿ, ಟಿ ವಿ ಮಾಧ್ಯಮದಲ್ಲಿ ನೋಡಿದ್ದೇವೆ ಆದರೆ ಇತ್ತೀಚಗೆ...

ಯಾವುದೋ ಒಂದು ಘಟನೆ ಆಧರಿಸಿ ಮುಸ್ಲಿಮರ ಬಗ್ಗೆ ತಪ್ಪಾಗಿ ಮಾತನಾಡಿದರೆ ಕ್ರಮ – ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ಎಚ್ಚರಿಕೆ

ಬೆಂಗಳೂರು: ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಸಂದರ್ಶಕ ಏಕಾಏಕಿ ಭಾವೋದ್ವೇಗದಿಂದ ಕೆಲವೊಂದು ಪ್ರಶ್ನೆ ಕೇಳಿ ಮುಖ್ಯಮಂತ್ರಿಯನ್ನು ಉದ್ರೇಕಿಸಲು ಪ್ರಯತ್ನಿಸಿದಾಗ ಶಾಂತ ಚಿತ್ತವಾಗಿ ಉತ್ತರ ನೀಡಿದ ಅವರು ನಾನು ಅಲ್ಪಸಂಖ್ಯಾತ ಸಮಾಜದ...

ಕೋರೊನಾ ವೈರಸ್ ಭೀತಿ; ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಹೆಗಲು ಕೊಟ್ಟ ಮುಸ್ಲಿಮ್ ಬಾಂಧವರು

ಉತ್ತರ:  ರವಿಶಂಕರ್ ಎಂಬ ವ್ಯಕ್ತಿ ಮೃತರಾದಾಗ ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಮುಸ್ಲಿಂ ಬಾಂಧವರು ಮುಂದೆ ಬಂದು ಹೆಗಲುಕೊಟ್ಟು ಹಿಂದು ಸಂಸ್ಕೃತಿಯೆಂತೆ ಅಂತ್ಯ ಕ್ರಿಯೆ ನಡೆಸಿದ್ದಾರೆ ಈ ವರದಿಯನ್ನು ನವಭಾರತ್ ಟೈಮ್ಸ್...

Related Articles

ಬೆಂಗಳೂರು ಗಲಭೆ: ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶ

ಬೆಂಗಳೂರು, ಆಗಸ್ಟ್ 13: ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಗಲಭೆಗಳ ಬಗ್ಗೆ "ಸಂಪೂರ್ಣ" ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರ ಹೇಳಿದರು. "ಬೆಂಗಳೂರಿನ ಗೋದವಾನವಹಳ್ಳಿ ಮತ್ತು ಕಾಡುಗೊಡನಹಳ್ಳಿ...

ರಾಜಸ್ತಾನ ರಾಜಕೀಯ ಬಿಕ್ಕಟ್ಟು ಕ್ಲೈಮ್ಯಾಕ್ಸ್: ಇಂದು ಸಚಿನ್ ಪೈಲೆಟ್-ಅಶೋಕ್ ಗೆಹ್ಲೋಟ್ ಮುಖಾಮುಖಿ

ರಾಜಸ್ತಾನ: ಹಲವು ದಿನಗಳಿಂದ ನಡೆಯುತ್ತಿದ್ದ ರಾಜಸ್ತಾನ ಕಾಂಗ್ರೆಸ್ ನ ಹೈಡ್ರಾಮ ಕೊನೆಗೂ ಕ್ಲೈಮ್ಯಾಕ್ಸದ ಹಂತದಲ್ಲಿದ್ದು ಇಂದು ನಡೆಯುವ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಚಿನ್ ಪೈಲೆಟ್ ಭಾಗವಹಿಸಲಿದ್ದಾರೆಂಬುದನ್ನು ಕಾಂಗ್ರೆಸ್ ಹೇಳಿದೆ. ಈಗಾಗಲೇ ಹಲವು ದಿನಗಳಿಂದ ರೆಬಲ್...

ಶಿವಮೊಗ್ಗ ಗಾಜನೂರು ಬಳಿ ಭೀಕರ ಅಪಘಾತ ಮೂವರ ದುರ್ಮರಣ

ಶಿವಮೊಗ್ಗ: ಗಾಜನೂರು ಸಮೀಪದ ಸಕ್ರೆಬೈಲು ಬಳಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ.ಈ ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಹಾಗೂ ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ನಗರದ ನ್ಯೂಮಂಡ್ಲಿಯ ಐವರು...
Translate »
error: Content is protected !!