ಎಸ್.ಐ.ಓ, ಎಸ್.ಡಿ.ಪಿ.ಐ ಬಗ್ಗೆ ಸಂಸದಿನಲ್ಲಿ ಉಲ್ಲೇಖಿಸಿದ ಸಂಸದ ತೇಜಸ್ವಿ ಸೂರ್ಯ

ಹೃದಯಾಘಾತದಿಂದ ಬಿಜೆಪಿ ಮುಖಂಡ ಎಂ ನಾಗರಾಜ್ ವಿಧಿವಶ

ಬೆಂಗಳೂರು, ಸೆ.18- ಬಿಬಿಎಂಪಿ ವಿರೋಧ ಪಕ್ಷದ ಮಾಜಿ ಅಧ್ಯಕ್ಷರರಾದ, ಬಿಜೆಪಿ ಮುಖಂಡ ಎಂ.ನಾಗರಾಜು ಅವರು ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಿಗೆ (66) ವರ್ಷ ವಯಸ್ಸಾಗಿತ್ತು. ಅವರು ಇಂದು ನಸುಕಿನಲ್ಲಿ ಹೃದಯಾಘಾತ ದಿಂದ...

ಜೆ.ಎನ್.ಯು ವಿದ್ಯಾರ್ಥಿಗೆ ಜಾಮೀನು: ಯಾವುದೇ ಹಿಂಸೆ ಪ್ರಚೋದಿಸಿದ ಬಗ್ಗೆ ವೀಡಿಯೋದಲ್ಲಿ ಸಾಕ್ಷ್ಯಾಧಾರ ಇಲ್ಲ!

ನವದೆಹಲಿ: ದೆಹಲಿ ಗಲಭೆಗೆ ಸಂಬಂಧಿಸಿದಂತೆ ಪಿಂಜಾರ ಟೋಡ್ ಸದಸ್ಯೆ ನತಾಶ ನಾರ್ವಲ್ ಅವರನ್ನು ಬಂಧಿಸಲಾಗಿತ್ತು. ಇದೀಗ ಅವರಿಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಸಾಕ್ಷ್ಯಾಧಾರವಾಗಿ ಒದಗಿಸಿದ ವೀಡಿಯೋದಲ್ಲಿ ಆರೋಪಿಯು ಹಿಂಸಾಚಾರ ಮಾಡಿದ ಬಗ್ಗೆ...

ಪ್ರಯಾಣಿಕರಲ್ಲಿ ಕೊರೋನಾ ಪಾಸಿಟಿವ್ – ಅ. 2 ರ ವರೆಗೆ ದುಬೈ ಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಹಾರಾಟ ರದ್ದು

ನವದೆಹಲಿ:ಕೋವಿಡ್-19 ಕೊರೋನಾ ಸೋಂಕಿಗೆ ಒಳಗಾಗಿದ್ದ ಪ್ರಯಾಣಿಕರನ್ನು ಹೊತ್ತೊಯ್ದಿದ್ದರಿಂದ ಇನ್ನು 15 ದಿನಗಳವರೆಗೆ ಅಂದರೆ ಅಕ್ಟೋಬರ್ 2ರವರೆಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಸಂಚಾರವನ್ನು ದುಬೈ ವಿಮಾನಯಾನ ಪ್ರಾಧಿಕಾರ ರದ್ದುಗೊಳಿಸಿದೆ. ಯುನೈಟೆಡ್ ಅರಬ್ ಎಮಿರೇಟ್ಸ್...

ಉಡುಪಿಯ ರಾಯಲ್ ಮಾಲ್ ಲಾಡ್ಜ್ ಕುಸಿತ

ಉಡುಪಿ: ಉಡುಪಿಯ ನಗರದಲ್ಲಿದ್ದ ರಾಯಲ್ ಮಾಲ್ ಲಾಡ್ಜ್ ಕುಸಿತಗೊಂಡಿರುವ ಬಗ್ಗೆ ವರದಿಯಾಗಿದೆ. ಆದರೆ ಯಾವುದೇ ಜೀವಹಾನಿ ಸಂಭವಿಸಿಲ್ಲ. ನಗರದ ಚಿತ್ತರಂಜನ್ ವೃತ್ತದಲ್ಲಿರುವ ರೋಯಲ್ ಮಾಲ್ ಹಳೆಯ ಕಟ್ಟಡವಾಗಿದ್ದು ಇದ ನೆಲ ಅಂತಸ್ತಿನಲ್ಲಿರುವ ಚಿಪ್ಸ್ ಅಂಗಡಿ...

ರಕ್ಷಣಾ ಕ್ಷೇತ್ರದಲ್ಲಿ ವಿದೇಶಿ ಹೂಡಿಕೆ 74% ಕ್ಕೆ ಏರಿಕೆ

ನವದೆಹಲಿ: ಕೇಂದ್ರ ಸರ್ಕಾರವು ರಕ್ಷಣಾ ಕ್ಷೇತ್ರದಲ್ಲಿ ವಿದೇಶಿ ನೇರ ಹೂಡಿಕೆ ಮಿತಿಯನ್ನು ಶೇ 49 ರಿಂದ 74ಕ್ಕೆ ಏರಿಕೆ ಮಾಡಿದೆ. "ರಕ್ಷಣಾ ವಲಯದಲ್ಲಿ ಎಫ್‌ಡಿಐ ನೀತಿಯನ್ನು ತಿದ್ದುಪಡಿ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರ...

ಬೆಂಗಳೂರು:ಕಳೆದ ಆಗಸ್ಟ್ ತಿಂಗಳಿನಲ್ಲಿ ನಡೆದ ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳಿಗೆ ನಿಷೇಧ ಹೇರುವ ಕುರಿತು ಸಂಸತ್ತಿನಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಟರ್ಕಿಶ್ ಯೂತ್ ಫೆಡರೇಶನ್ ಜೊತೆಗೆ ಜಮಾತ್-ಎ-ಇಸ್ಲಾಮಿಯ ವಿದ್ಯಾರ್ಥಿ ಸಂಘಟನೆ, ಸ್ಟೂಡೆಂಟ್ ಇಸ್ಲಾಮಿಕ್ ಸಂಘಟನೆಗಳು ಕೈಜೋಡಿಸಿರುವುದಾಗಿ ಹೇಳಲಾಗುತ್ತಿದ್ದು, ಈ ಸಂಘಟನೆಗಳ ಕುರಿತು ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಈ ಪ್ರಶ್ನೆಗೆ ಗೃಹ ಸಚಿವಾಲಯ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಪರಿಸ್ಥಿತಿ ಎದುರಾದರೂ ಅಗತ್ಯ ಬಿದ್ದಾಗ ರಾಷ್ಟ್ರೀಯ ಭದ್ರತೆಗೆ ಧಕ್ಕೆಯುಂಟು ಮಾಡುವ, ಕಾನೂನುಗಳ ವಿರುದ್ಧ ನಡೆಯುವ ಸಂಘಟನೆಗಳ ವಿರುದ್ಧ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದೆ ಎಂದು ತಿಳಿದುಬಂದಿದೆ.

ತೇಜಸ್ವಿ ಸೂರ್ಯ ಅವರು ಹಿಂಸಕೃತ್ಯದಲ್ಲಿ ತೊಡಗಿಸಿಕೊಂಡ ಹಿಂದು ಪರ ಎನ್ನುವ ಸಂಘಟನೆಗಳ ಹೆಸರನ್ನು ಯಾಕೆ ಉಲ್ಲೇಖಿಸಿಲ್ಲವೆಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿವೆ.

LEAVE A REPLY

Please enter your comment!
Please enter your name here

Hot Topics

ವಿಚಿತ್ರ ಸ್ವರೂಪದ ಮಗು ಜನನ, ವೈರಲ್ ವಿಡಿಯೋ ಮತ್ತು ಸುದ್ದಿಯ ಹಿಂದಿರುವ ಸತ್ಯಾಂಶ? ?

ಮಿರರ್ ಫೋಕಸ್ : ಜಗತ್ತಿನಲ್ಲಿ ಪ್ರತಿನಿತ್ಯ ಸಾವಿರಾರೂ ಮಕ್ಕಳು ಹುಟ್ಟುತ್ತಲೇ ಇರುತ್ತಾರೆ. ಅದರಲ್ಲಿ ಕೆಲವೊಂದು ಮಗು ವಿಚಿತ್ರ ರೀತಿಯಲ್ಲಿ ಬೆಳವಣಿಗೆ ಹೊಂದುದನ್ನು ನಾವು ದಿನಪತ್ರಿಕೆಗಳಲ್ಲಿ, ಟಿ ವಿ ಮಾಧ್ಯಮದಲ್ಲಿ ನೋಡಿದ್ದೇವೆ ಆದರೆ ಇತ್ತೀಚಗೆ...

ಯಾವುದೋ ಒಂದು ಘಟನೆ ಆಧರಿಸಿ ಮುಸ್ಲಿಮರ ಬಗ್ಗೆ ತಪ್ಪಾಗಿ ಮಾತನಾಡಿದರೆ ಕ್ರಮ – ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ಎಚ್ಚರಿಕೆ

ಬೆಂಗಳೂರು: ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಸಂದರ್ಶಕ ಏಕಾಏಕಿ ಭಾವೋದ್ವೇಗದಿಂದ ಕೆಲವೊಂದು ಪ್ರಶ್ನೆ ಕೇಳಿ ಮುಖ್ಯಮಂತ್ರಿಯನ್ನು ಉದ್ರೇಕಿಸಲು ಪ್ರಯತ್ನಿಸಿದಾಗ ಶಾಂತ ಚಿತ್ತವಾಗಿ ಉತ್ತರ ನೀಡಿದ ಅವರು ನಾನು ಅಲ್ಪಸಂಖ್ಯಾತ ಸಮಾಜದ...

ಕೋರೊನಾ ವೈರಸ್ ಭೀತಿ; ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಹೆಗಲು ಕೊಟ್ಟ ಮುಸ್ಲಿಮ್ ಬಾಂಧವರು

ಉತ್ತರ:  ರವಿಶಂಕರ್ ಎಂಬ ವ್ಯಕ್ತಿ ಮೃತರಾದಾಗ ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಮುಸ್ಲಿಂ ಬಾಂಧವರು ಮುಂದೆ ಬಂದು ಹೆಗಲುಕೊಟ್ಟು ಹಿಂದು ಸಂಸ್ಕೃತಿಯೆಂತೆ ಅಂತ್ಯ ಕ್ರಿಯೆ ನಡೆಸಿದ್ದಾರೆ ಈ ವರದಿಯನ್ನು ನವಭಾರತ್ ಟೈಮ್ಸ್...

Related Articles

ಹೃದಯಾಘಾತದಿಂದ ಬಿಜೆಪಿ ಮುಖಂಡ ಎಂ ನಾಗರಾಜ್ ವಿಧಿವಶ

ಬೆಂಗಳೂರು, ಸೆ.18- ಬಿಬಿಎಂಪಿ ವಿರೋಧ ಪಕ್ಷದ ಮಾಜಿ ಅಧ್ಯಕ್ಷರರಾದ, ಬಿಜೆಪಿ ಮುಖಂಡ ಎಂ.ನಾಗರಾಜು ಅವರು ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಿಗೆ (66) ವರ್ಷ ವಯಸ್ಸಾಗಿತ್ತು. ಅವರು ಇಂದು ನಸುಕಿನಲ್ಲಿ ಹೃದಯಾಘಾತ ದಿಂದ...

ಜೆ.ಎನ್.ಯು ವಿದ್ಯಾರ್ಥಿಗೆ ಜಾಮೀನು: ಯಾವುದೇ ಹಿಂಸೆ ಪ್ರಚೋದಿಸಿದ ಬಗ್ಗೆ ವೀಡಿಯೋದಲ್ಲಿ ಸಾಕ್ಷ್ಯಾಧಾರ ಇಲ್ಲ!

ನವದೆಹಲಿ: ದೆಹಲಿ ಗಲಭೆಗೆ ಸಂಬಂಧಿಸಿದಂತೆ ಪಿಂಜಾರ ಟೋಡ್ ಸದಸ್ಯೆ ನತಾಶ ನಾರ್ವಲ್ ಅವರನ್ನು ಬಂಧಿಸಲಾಗಿತ್ತು. ಇದೀಗ ಅವರಿಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಸಾಕ್ಷ್ಯಾಧಾರವಾಗಿ ಒದಗಿಸಿದ ವೀಡಿಯೋದಲ್ಲಿ ಆರೋಪಿಯು ಹಿಂಸಾಚಾರ ಮಾಡಿದ ಬಗ್ಗೆ...

ಪ್ರಯಾಣಿಕರಲ್ಲಿ ಕೊರೋನಾ ಪಾಸಿಟಿವ್ – ಅ. 2 ರ ವರೆಗೆ ದುಬೈ ಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಹಾರಾಟ ರದ್ದು

ನವದೆಹಲಿ:ಕೋವಿಡ್-19 ಕೊರೋನಾ ಸೋಂಕಿಗೆ ಒಳಗಾಗಿದ್ದ ಪ್ರಯಾಣಿಕರನ್ನು ಹೊತ್ತೊಯ್ದಿದ್ದರಿಂದ ಇನ್ನು 15 ದಿನಗಳವರೆಗೆ ಅಂದರೆ ಅಕ್ಟೋಬರ್ 2ರವರೆಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಸಂಚಾರವನ್ನು ದುಬೈ ವಿಮಾನಯಾನ ಪ್ರಾಧಿಕಾರ ರದ್ದುಗೊಳಿಸಿದೆ. ಯುನೈಟೆಡ್ ಅರಬ್ ಎಮಿರೇಟ್ಸ್...
Translate »
error: Content is protected !!