ಉಡುಪಿಯಲ್ಲಿ ಮತ್ತೆ ಮುಂದುವರಿದ ಮಳೆ

ಕೃಷಿ ಮಸೂದೆಯ ಬಗ್ಗೆ ಸುಳ್ಳು ಹಬ್ಬಿಸಬೇಡಿ – ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಕೃಷಿ ಕ್ಷೇತ್ರ ಕುರಿತಾದ ಮಂಡಿಸಿದ್ದ ಮೂರು ಮಸೂದೆಗಳನ್ನು ವಿರೋಧಿಸುತ್ತಿರುವ ವಿಪಕ್ಷಗಳ ವಿರುದ್ಧ ಆಕ್ರೊಶ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಕೃಷಿ ಕ್ಷೇತ್ರದ ಮಸೂದೆಗಳ ಬಗ್ಗೆ ರಾಜಕೀಯ ಪಕ್ಷಗಳು...

ಹೃದಯಾಘಾತದಿಂದ ಬಿಜೆಪಿ ಮುಖಂಡ ಎಂ ನಾಗರಾಜ್ ವಿಧಿವಶ

ಬೆಂಗಳೂರು, ಸೆ.18- ಬಿಬಿಎಂಪಿ ವಿರೋಧ ಪಕ್ಷದ ಮಾಜಿ ಅಧ್ಯಕ್ಷರರಾದ, ಬಿಜೆಪಿ ಮುಖಂಡ ಎಂ.ನಾಗರಾಜು ಅವರು ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಿಗೆ (66) ವರ್ಷ ವಯಸ್ಸಾಗಿತ್ತು. ಅವರು ಇಂದು ನಸುಕಿನಲ್ಲಿ ಹೃದಯಾಘಾತ ದಿಂದ...

ಜೆ.ಎನ್.ಯು ವಿದ್ಯಾರ್ಥಿಗೆ ಜಾಮೀನು: ಯಾವುದೇ ಹಿಂಸೆ ಪ್ರಚೋದಿಸಿದ ಬಗ್ಗೆ ವೀಡಿಯೋದಲ್ಲಿ ಸಾಕ್ಷ್ಯಾಧಾರ ಇಲ್ಲ!

ನವದೆಹಲಿ: ದೆಹಲಿ ಗಲಭೆಗೆ ಸಂಬಂಧಿಸಿದಂತೆ ಪಿಂಜಾರ ಟೋಡ್ ಸದಸ್ಯೆ ನತಾಶ ನಾರ್ವಲ್ ಅವರನ್ನು ಬಂಧಿಸಲಾಗಿತ್ತು. ಇದೀಗ ಅವರಿಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಸಾಕ್ಷ್ಯಾಧಾರವಾಗಿ ಒದಗಿಸಿದ ವೀಡಿಯೋದಲ್ಲಿ ಆರೋಪಿಯು ಹಿಂಸಾಚಾರ ಮಾಡಿದ ಬಗ್ಗೆ...

ಪ್ರಯಾಣಿಕರಲ್ಲಿ ಕೊರೋನಾ ಪಾಸಿಟಿವ್ – ಅ. 2 ರ ವರೆಗೆ ದುಬೈ ಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಹಾರಾಟ ರದ್ದು

ನವದೆಹಲಿ:ಕೋವಿಡ್-19 ಕೊರೋನಾ ಸೋಂಕಿಗೆ ಒಳಗಾಗಿದ್ದ ಪ್ರಯಾಣಿಕರನ್ನು ಹೊತ್ತೊಯ್ದಿದ್ದರಿಂದ ಇನ್ನು 15 ದಿನಗಳವರೆಗೆ ಅಂದರೆ ಅಕ್ಟೋಬರ್ 2ರವರೆಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಸಂಚಾರವನ್ನು ದುಬೈ ವಿಮಾನಯಾನ ಪ್ರಾಧಿಕಾರ ರದ್ದುಗೊಳಿಸಿದೆ. ಯುನೈಟೆಡ್ ಅರಬ್ ಎಮಿರೇಟ್ಸ್...

ಉಡುಪಿಯ ರಾಯಲ್ ಮಾಲ್ ಲಾಡ್ಜ್ ಕುಸಿತ

ಉಡುಪಿ: ಉಡುಪಿಯ ನಗರದಲ್ಲಿದ್ದ ರಾಯಲ್ ಮಾಲ್ ಲಾಡ್ಜ್ ಕುಸಿತಗೊಂಡಿರುವ ಬಗ್ಗೆ ವರದಿಯಾಗಿದೆ. ಆದರೆ ಯಾವುದೇ ಜೀವಹಾನಿ ಸಂಭವಿಸಿಲ್ಲ. ನಗರದ ಚಿತ್ತರಂಜನ್ ವೃತ್ತದಲ್ಲಿರುವ ರೋಯಲ್ ಮಾಲ್ ಹಳೆಯ ಕಟ್ಟಡವಾಗಿದ್ದು ಇದ ನೆಲ ಅಂತಸ್ತಿನಲ್ಲಿರುವ ಚಿಪ್ಸ್ ಅಂಗಡಿ...

ಉಡುಪಿ: ಕಳೆದ ಹಲವು ದಿನಗಳಿಂದ ಸುರಿಯುತ್ತಿದ್ದ ಮಳೆ ಸೋಮವಾರ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿತ್ತು. ಆದರೆ ಇದೀಗ ಹವಾಮಾನದ ಇಲಾಖೆಯ ಮಾಹಿತಿಯಂತೆ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಅರಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಕಾರಣ ಕೆಲವು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಈಗಾಗಲೇ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಆದರೆ ಪ್ರಸ್ತುತ ಸಮುದ್ರ ಶಾಂತವಾಗಿದೆ. ತೀರ ಪ್ರದೇಶದಲ್ಲಿ ಗಾಳಿ ರಹಿತ ಮಳೆಯಾಗುತ್ತಿದೆ.

ಮಳೆಗಾಲದ ಆರಂಭದಲ್ಲಿ ಈ ಬಾರಿ ಮಳೆ ನಿರೀಕ್ಷೆಗಿಂತ ಕಡಿಮೆಯಾಗಿತ್ತು. ಇದೀಗ ಮಳೆಗಾಲದ ಅಂತ್ಯದಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಈ ಮಳೆಯಿಂದಾಗಿ ಕೃಷಿ ಚಟುವಟಿಕೆಗೆ ಸ್ವಲ್ಪ ಮಟ್ಟಿನ ಹಿನ್ನಡೆಯಾಗಿದೆ. ಸತತ ಮಳೆ ಸುರಿದರೆ ಭತ್ತದ ತೆನೆ ಕೊಳೆಯುವ ಭೀತಿ ಕೂಡ ರೈತರಲ್ಲಿ ಮೂಡಿದೆ.

LEAVE A REPLY

Please enter your comment!
Please enter your name here

Hot Topics

ವಿಚಿತ್ರ ಸ್ವರೂಪದ ಮಗು ಜನನ, ವೈರಲ್ ವಿಡಿಯೋ ಮತ್ತು ಸುದ್ದಿಯ ಹಿಂದಿರುವ ಸತ್ಯಾಂಶ? ?

ಮಿರರ್ ಫೋಕಸ್ : ಜಗತ್ತಿನಲ್ಲಿ ಪ್ರತಿನಿತ್ಯ ಸಾವಿರಾರೂ ಮಕ್ಕಳು ಹುಟ್ಟುತ್ತಲೇ ಇರುತ್ತಾರೆ. ಅದರಲ್ಲಿ ಕೆಲವೊಂದು ಮಗು ವಿಚಿತ್ರ ರೀತಿಯಲ್ಲಿ ಬೆಳವಣಿಗೆ ಹೊಂದುದನ್ನು ನಾವು ದಿನಪತ್ರಿಕೆಗಳಲ್ಲಿ, ಟಿ ವಿ ಮಾಧ್ಯಮದಲ್ಲಿ ನೋಡಿದ್ದೇವೆ ಆದರೆ ಇತ್ತೀಚಗೆ...

ಯಾವುದೋ ಒಂದು ಘಟನೆ ಆಧರಿಸಿ ಮುಸ್ಲಿಮರ ಬಗ್ಗೆ ತಪ್ಪಾಗಿ ಮಾತನಾಡಿದರೆ ಕ್ರಮ – ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ಎಚ್ಚರಿಕೆ

ಬೆಂಗಳೂರು: ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಸಂದರ್ಶಕ ಏಕಾಏಕಿ ಭಾವೋದ್ವೇಗದಿಂದ ಕೆಲವೊಂದು ಪ್ರಶ್ನೆ ಕೇಳಿ ಮುಖ್ಯಮಂತ್ರಿಯನ್ನು ಉದ್ರೇಕಿಸಲು ಪ್ರಯತ್ನಿಸಿದಾಗ ಶಾಂತ ಚಿತ್ತವಾಗಿ ಉತ್ತರ ನೀಡಿದ ಅವರು ನಾನು ಅಲ್ಪಸಂಖ್ಯಾತ ಸಮಾಜದ...

ಕೋರೊನಾ ವೈರಸ್ ಭೀತಿ; ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಹೆಗಲು ಕೊಟ್ಟ ಮುಸ್ಲಿಮ್ ಬಾಂಧವರು

ಉತ್ತರ:  ರವಿಶಂಕರ್ ಎಂಬ ವ್ಯಕ್ತಿ ಮೃತರಾದಾಗ ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಮುಸ್ಲಿಂ ಬಾಂಧವರು ಮುಂದೆ ಬಂದು ಹೆಗಲುಕೊಟ್ಟು ಹಿಂದು ಸಂಸ್ಕೃತಿಯೆಂತೆ ಅಂತ್ಯ ಕ್ರಿಯೆ ನಡೆಸಿದ್ದಾರೆ ಈ ವರದಿಯನ್ನು ನವಭಾರತ್ ಟೈಮ್ಸ್...

Related Articles

ಕೃಷಿ ಮಸೂದೆಯ ಬಗ್ಗೆ ಸುಳ್ಳು ಹಬ್ಬಿಸಬೇಡಿ – ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಕೃಷಿ ಕ್ಷೇತ್ರ ಕುರಿತಾದ ಮಂಡಿಸಿದ್ದ ಮೂರು ಮಸೂದೆಗಳನ್ನು ವಿರೋಧಿಸುತ್ತಿರುವ ವಿಪಕ್ಷಗಳ ವಿರುದ್ಧ ಆಕ್ರೊಶ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಕೃಷಿ ಕ್ಷೇತ್ರದ ಮಸೂದೆಗಳ ಬಗ್ಗೆ ರಾಜಕೀಯ ಪಕ್ಷಗಳು...

ಹೃದಯಾಘಾತದಿಂದ ಬಿಜೆಪಿ ಮುಖಂಡ ಎಂ ನಾಗರಾಜ್ ವಿಧಿವಶ

ಬೆಂಗಳೂರು, ಸೆ.18- ಬಿಬಿಎಂಪಿ ವಿರೋಧ ಪಕ್ಷದ ಮಾಜಿ ಅಧ್ಯಕ್ಷರರಾದ, ಬಿಜೆಪಿ ಮುಖಂಡ ಎಂ.ನಾಗರಾಜು ಅವರು ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಿಗೆ (66) ವರ್ಷ ವಯಸ್ಸಾಗಿತ್ತು. ಅವರು ಇಂದು ನಸುಕಿನಲ್ಲಿ ಹೃದಯಾಘಾತ ದಿಂದ...

ಜೆ.ಎನ್.ಯು ವಿದ್ಯಾರ್ಥಿಗೆ ಜಾಮೀನು: ಯಾವುದೇ ಹಿಂಸೆ ಪ್ರಚೋದಿಸಿದ ಬಗ್ಗೆ ವೀಡಿಯೋದಲ್ಲಿ ಸಾಕ್ಷ್ಯಾಧಾರ ಇಲ್ಲ!

ನವದೆಹಲಿ: ದೆಹಲಿ ಗಲಭೆಗೆ ಸಂಬಂಧಿಸಿದಂತೆ ಪಿಂಜಾರ ಟೋಡ್ ಸದಸ್ಯೆ ನತಾಶ ನಾರ್ವಲ್ ಅವರನ್ನು ಬಂಧಿಸಲಾಗಿತ್ತು. ಇದೀಗ ಅವರಿಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಸಾಕ್ಷ್ಯಾಧಾರವಾಗಿ ಒದಗಿಸಿದ ವೀಡಿಯೋದಲ್ಲಿ ಆರೋಪಿಯು ಹಿಂಸಾಚಾರ ಮಾಡಿದ ಬಗ್ಗೆ...
Translate »
error: Content is protected !!