JUSTICE FOR HATHRAS DAUGHTER ಎಸ್ ಐ ಓ – ಜಿಐಓ ಪ್ರತಿಭಟನೆ

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...

ಉಡುಪಿ‌ : ಉತ್ತರ ಪ್ರದೇಶದ ಹಥ್ರಾಸ್ ನಲ್ಲಿ ನಡೆದ ದಲಿತ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಬರ್ಬರ ಹತ್ಯೆಯನ್ನು ಖಂಡಿಸಿ ಇಂದು ನಗರದ ಹುತಾತ್ಮ ಸ್ಮಾರಕದ ಬಳಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಉಡುಪಿ ಜಿಲ್ಲೆ, ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಉಡುಪಿ ಜಿಲ್ಲೆ ಮತ್ತು ಜಮಾಅತೆ ಇಸ್ಲಾಮೀ ಹಿಂದ್ ಉಡುಪಿ ಮಹಿಳಾ ವಿಭಾಗದ ವತಿಯಿಂದ ಜಂಟಿಯಾಗಿ ಪ್ರತಿಭಟನೆಯನ್ನು ನಡೆಸಲಾಯಿತು.

ಪ್ರತಿಭಟನೆಯಲ್ಲಿ ಸಾಮಾಜಿಕ ಕಾರ್ಯಕರ್ತೆ ವಿರೋನಿಕಾ ಕರ್ನೋಲಿಯಾ, ಎಸ್ ಐ ಓ ರಾಜ್ಯ ಕಾರ್ಯದರ್ಶಿ ಆಶೀಮ್ ಜವಾದ್, ಜಿಐಓ ರಾಜ್ಯಾಧ್ಯಕ್ಷೆ ಹುಮೈರಾ ಬಾನು, ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗದ ಜಿಲ್ಲಾ ಸಂಚಾಲಕಿ ಕುಲ್ಸುಮ್ ಅಬುಬಕರ್ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಬದಲ್ಲಿ ಎಸ್ ಐ ಓ ಜಿಲ್ಲಾಧ್ಯಕ್ಷ ನಾಸಿರ್ ಹೂಡೆ, ಜಿಐಓ ಜಿಲ್ಲಾಧ್ಯಕ್ಷೆ ಆಮ್ನ ಕೌಸರ್, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷ ಅಬ್ದುಲ್ ಅಜೀಜ್ ಉದ್ಯಾವರ್ ಉಪಸ್ಥಿತರಿದ್ದರು. ಜಮಾಅತೆ ಇಸ್ಲಾಮೀ ಹಿಂದ್ ಉಡುಪಿ ಮಹಿಳಾ ವಿಭಾಗದ ಸಂಚಾಲಕಿ ಶಾಹಿದಾ ರಿಯಾಝ್ ನಿರೂಪಿಸಿ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here