ವಿಜಯೇಂದ್ರ, ಶೋಭಾಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಸ್ಥಾನ – ನೂತನ ಪದಾಧಿಕಾರಿಗಳ ಪಟ್ಟಿ ಇಲ್ಲಿದೆ.

ಶಿವಮೊಗ್ಗ ಗಾಜನೂರು ಬಳಿ ಭೀಕರ ಅಪಘಾತ ಮೂವರ ದುರ್ಮರಣ

ಶಿವಮೊಗ್ಗ: ಗಾಜನೂರು ಸಮೀಪದ ಸಕ್ರೆಬೈಲು ಬಳಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ.ಈ ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಹಾಗೂ ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ನಗರದ ನ್ಯೂಮಂಡ್ಲಿಯ ಐವರು...

ಅರೋಗ್ಯ ಸಚಿವ ಶ್ರೀರಾಮುಲು ತಾಯಿ ಅಣ್ಣನಿಗೂ ಕೊರೋನಾ ಪಾಸಿಟಿವ್

ಬೆಂಗಳೂರು: ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಕೊರೊನಾ ಪಾಸಿಟಿವ್ ಧೃಡವಾಗಿದ್ದು, ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದೀಗ ಅವರ ಅಣ್ಣ ಹಾಗೂ ತಾಯಿಗೂ ಕೊರೊನಾ ಸೋಂಕು ಪಾಸಿಟಿವ್ ಬಂದಿದೆ ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ...

ಮಾಜಿ ರಾಷ್ಟ್ರಪತಿ ಪ್ರಣವ್ ಸ್ಥಿತಿ ಗಂಭೀರ – ತಂದೆ ಸ್ಥಿತಿ ನೆನೆದು ಮಗಳು ಭಾವುಕ

ನವದೆಹಲಿ, ಆಗಸ್ಟ್‌ 12:ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆ ಆಸ್ಪತ್ರೆಗೆ ಸೇರಿದ ಮಾಜಿ ಶಾಸಕ ಪ್ರಣವ್ ಮುಖರ್ಜಿ ಸ್ಥಿತಿ ಗಂಭೀರವಾಗಿದೆ. ಮಿದುಳಿನ ಸರ್ಜರಿಗೆ ಒಳಪಡಿಸಿ ವೆಂಟಿಲೇಟರ್‌ನಲ್ಲಿ ಇಟ್ಟಿರುವ ತಂದೆಯನ್ನು ನೆನೆದು ಮಗಳು ಶರ್ಮಿಷ್ಠಾ...

ಧಾರ್ಮಿಕ ಮತಾಂಧತೆಯನ್ನು ಬಲವಾಗಿ ಖಂಡಿಸುತ್ತೇನೆ – ಪ್ರಕಾಶ್ ರೈ

ಬೆಂಗಳೂರು: ಮುಸ್ಲಿಂ ಸಮುದಾಯ ವಿರುದ್ಧದ ಫೇಸ್ ಬುಕ್ ಪೋಸ್ಟ್ ಸಂಬಂಧ ಬೆಂಗಳೂರಿನಲ್ಲಿ ನಡೆದ ಕೋಮುಗಲಭೆಯನ್ನು ನಟ ಪ್ರಕಾಶ್ ರಾಜ್ ಬಲವಾಗಿ ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕೋಮುಗಲಭೆ ಅನಾಗರಿಕವಾದದ್ದು. ಈ ಧಾರ್ಮಿಕ ಮತಾಂಧತೆಯನ್ನು ನಾನು...

ಗೋಲಿಬಾರ್ ನಲ್ಲಿ ಮೃತರಾದವರ ಅಂತ್ಯ ಸಂಸ್ಕಾರಕ್ಕೆ ಮಾರ್ಗಸೂಚಿ

ಬೆಂಗಳೂರು: ಕಳೆದ ರಾತ್ರಿ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಿಂಸಾಚಾರದ ವೇಳೆ ನಡೆದ ಪೊಲೀಸ್‌ ಫೈರಿಂಗ್​ನಲ್ಲಿ ಮೃತರಾದವರ ಅಂತ್ಯಕ್ರಿಯೆಗೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಮೃತರ ಕುಟುಂಬಗಳಿಗೆ ಕೆಲ ಸೂಚನೆ...

ಬೆಂಗಳೂರು: ರಾಜ್ಯ ಬಿಜೆಪಿಗೆ ನೂತನ ಪದಾಧಿಕಾರಿಗಳ ಆಯ್ಕೆಯಾಗಿದ್ದು ವಿವರ ಈ ಕೆಳಗಿನಂತಿವೆ.

ರಾಜ್ಯ ಬಿಜೆಪಿ ನೂತನ ಪದಾಧಿಕಾರಿಗಳ ವಿವರ
ರಾಜ್ಯ ಉಪಾಧ್ಯಕ್ಷರು: ಅರವಿಂದ ಲಿಂಬಾವಳಿ, ನಿರ್ಮಲ್‌ ಕುಮಾರ್‌ ಸುರಾನ, ಶೋಭಾ ಕರಂದ್ಲಾಜೆ, ಮಾಲೀಕಯ್ಯ ಗುತ್ತೇದಾರ್‌, ತೇಜಸ್ವಿನಿ ಅನಂತ ಕುಮಾರ್‌, ಪ್ರತಾಪಸಿಂಹ, ಎಂ.ಬಿ. ನಂದೀಶ್‌, ಬಿ.ವೈ. ವಿಜಯೇಂದ್ರ, ಎಂ. ಶಂಕರಪ್ಪ, ಎಂ. ರಾಜೇಂದ್ರ.

ರಾಜ್ಯ ಪ್ರಧಾನ ಕಾರ್ಯದರ್ಶಿಗಳು: ಎನ್‌. ರವಿಕುಮಾರ್‌, ಸಿದ್ದರಾಜು, ಅಶ್ವತ್ಥ ನಾರಾಯಣ, ಮಹೇಶ್‌ ಟೆಂಗಿನಕಾಯಿ.

ರಾಜ್ಯ ಕಾರ್ಯದರ್ಶಿಗಳು: ಸತೀಶ್‌ ರೆಡ್ಡಿ, ತುಳಸಿ ಮುನಿರಾಜುಗೌಡ, ಎಸ್‌. ಕೇಶವ ಪ್ರಸಾದ್‌, ಜಗದೀಶ್‌ ಹಿರೇಮನಿ, ಸುಧಾ ಜಯರುದ್ರೇಶ್‌, ಭಾರತಿ ಮಗ್ದುಂ, ಹೇಮಲತಾ ನಾಯಕ್‌, ಉಜ್ವಲಾ ಬಡವಣ್ಣಾಚೆ, ಕೆ.ಎಸ್‌. ನವೀನ್‌, ವಿನಯ್‌ ಬಿದರೆ.

ರಾಜ್ಯ ಖಜಾಂಚಿ: ಸುಬ್ಬ ನರಸಿಂಹ, ಲೆಹರ್‌ ಸಿಂಗ್‌ ಸಿರೋಯಾ; ರಾಜ್ಯ ಕಾರ್ಯಾಲಯ ಕಾರ್ಯದರ್ಶಿ: ಲೋಕೇಶ್‌ ಅಂಬೇಕಲ್ಲು; ರಾಜ್ಯ ವಕ್ತಾರರು: ಕ್ಯಾ| ಗಣೇಶ್‌ ಕಾರ್ಣಿಕ್‌; ಪ್ರಕೋಷ್ಠಗಳ ಸಂಯೋಜಕರು: ಎಂ.ಬಿ. ಭಾನುಪ್ರಕಾಶ್‌, ಡಾ| ಎ.ಎಚ್‌. ಶಿವಯೋಗಿಸ್ವಾಮಿ

ಮೋರ್ಚಾ ಅಧ್ಯಕ್ಷರು
ಯುವ ಮೋರ್ಚಾ- ಡಾ| ಸಂದೀಪ್‌
ಮಹಿಳಾ ಮೋರ್ಚಾ- ಗೀತಾ ವಿವೇಕಾನಂದ
ರೈತ ಮೋರ್ಚಾ- ಈರಣ್ಣ ಕಡಾಡಿ
ಹಿಂದುಳಿದ ವರ್ಗಗಳ ಮೋರ್ಚಾ- ಅಶೋಕ್‌ ಗಸ್ತಿ
ಎಸ್‌.ಸಿ. ಮೋರ್ಚಾ- ಚಲವಾದಿ ನಾರಾಯಣಸ್ವಾಮಿ
ಎಸ್‌.ಟಿ. ಮೋರ್ಚಾ- ತಿಪ್ಪರಾಜು ಹವಾಲ್ದಾರ್‌
ಅಲ್ಪಸಂಖ್ಯಾಕರ ಮೋರ್ಚಾ- ಮುಜಾØಮಿಲ್‌ ಬಾಬು.

10 ಮಂದಿ ಉಪಾಧ್ಯಕ್ಷರು
ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಅರವಿಂದ ಲಿಂಬಾವಳಿ, ಶೋಭಾ ಕರಂದ್ಲಾಜೆ ಉಪಾಧ್ಯಕ್ಷ ಸ್ಥಾನಕ್ಕೆ ಭಡ್ತಿ ಪಡೆದಿದ್ದಾರೆೆ. ಜತೆಗೆ ಯುವ ಮೋರ್ಚಾ ಅಧ್ಯಕ್ಷರಾಗಿದ್ದ ಪ್ರತಾಪ ಸಿಂಹ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಿ.ವೈ. ವಿಜಯೇಂದ್ರ ಅವರು ಹೆಚ್ಚಿನ ಜವಾಬ್ದಾರಿಯ ಉಪಾಧ್ಯಕ್ಷ ಸ್ಥಾನಕ್ಕೆ ನೇಮಕಗೊಂಡಿದ್ದಾರೆ. ತೇಜಸ್ವಿನಿ ಅನಂತ ಕುಮಾರ್‌, ನಿರ್ಮಲ್‌ ಕುಮಾರ್‌ ಸುರಾನ ಉಪಾಧ್ಯಕ್ಷರಾಗಿ ಮುಂದುವರಿದಿದ್ದು, ಒಟ್ಟು 10 ಮಂದಿ ರಾಜ್ಯ ಉಪಾಧ್ಯಕ್ಷರಾಗಿದ್ದಾರೆ.

LEAVE A REPLY

Please enter your comment!
Please enter your name here

Hot Topics

ವಿಚಿತ್ರ ಸ್ವರೂಪದ ಮಗು ಜನನ, ವೈರಲ್ ವಿಡಿಯೋ ಮತ್ತು ಸುದ್ದಿಯ ಹಿಂದಿರುವ ಸತ್ಯಾಂಶ? ?

ಮಿರರ್ ಫೋಕಸ್ : ಜಗತ್ತಿನಲ್ಲಿ ಪ್ರತಿನಿತ್ಯ ಸಾವಿರಾರೂ ಮಕ್ಕಳು ಹುಟ್ಟುತ್ತಲೇ ಇರುತ್ತಾರೆ. ಅದರಲ್ಲಿ ಕೆಲವೊಂದು ಮಗು ವಿಚಿತ್ರ ರೀತಿಯಲ್ಲಿ ಬೆಳವಣಿಗೆ ಹೊಂದುದನ್ನು ನಾವು ದಿನಪತ್ರಿಕೆಗಳಲ್ಲಿ, ಟಿ ವಿ ಮಾಧ್ಯಮದಲ್ಲಿ ನೋಡಿದ್ದೇವೆ ಆದರೆ ಇತ್ತೀಚಗೆ...

ಯಾವುದೋ ಒಂದು ಘಟನೆ ಆಧರಿಸಿ ಮುಸ್ಲಿಮರ ಬಗ್ಗೆ ತಪ್ಪಾಗಿ ಮಾತನಾಡಿದರೆ ಕ್ರಮ – ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ಎಚ್ಚರಿಕೆ

ಬೆಂಗಳೂರು: ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಸಂದರ್ಶಕ ಏಕಾಏಕಿ ಭಾವೋದ್ವೇಗದಿಂದ ಕೆಲವೊಂದು ಪ್ರಶ್ನೆ ಕೇಳಿ ಮುಖ್ಯಮಂತ್ರಿಯನ್ನು ಉದ್ರೇಕಿಸಲು ಪ್ರಯತ್ನಿಸಿದಾಗ ಶಾಂತ ಚಿತ್ತವಾಗಿ ಉತ್ತರ ನೀಡಿದ ಅವರು ನಾನು ಅಲ್ಪಸಂಖ್ಯಾತ ಸಮಾಜದ...

ಕೋರೊನಾ ವೈರಸ್ ಭೀತಿ; ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಹೆಗಲು ಕೊಟ್ಟ ಮುಸ್ಲಿಮ್ ಬಾಂಧವರು

ಉತ್ತರ:  ರವಿಶಂಕರ್ ಎಂಬ ವ್ಯಕ್ತಿ ಮೃತರಾದಾಗ ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಮುಸ್ಲಿಂ ಬಾಂಧವರು ಮುಂದೆ ಬಂದು ಹೆಗಲುಕೊಟ್ಟು ಹಿಂದು ಸಂಸ್ಕೃತಿಯೆಂತೆ ಅಂತ್ಯ ಕ್ರಿಯೆ ನಡೆಸಿದ್ದಾರೆ ಈ ವರದಿಯನ್ನು ನವಭಾರತ್ ಟೈಮ್ಸ್...

Related Articles

ಶಿವಮೊಗ್ಗ ಗಾಜನೂರು ಬಳಿ ಭೀಕರ ಅಪಘಾತ ಮೂವರ ದುರ್ಮರಣ

ಶಿವಮೊಗ್ಗ: ಗಾಜನೂರು ಸಮೀಪದ ಸಕ್ರೆಬೈಲು ಬಳಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ.ಈ ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಹಾಗೂ ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ನಗರದ ನ್ಯೂಮಂಡ್ಲಿಯ ಐವರು...

ಅರೋಗ್ಯ ಸಚಿವ ಶ್ರೀರಾಮುಲು ತಾಯಿ ಅಣ್ಣನಿಗೂ ಕೊರೋನಾ ಪಾಸಿಟಿವ್

ಬೆಂಗಳೂರು: ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಕೊರೊನಾ ಪಾಸಿಟಿವ್ ಧೃಡವಾಗಿದ್ದು, ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದೀಗ ಅವರ ಅಣ್ಣ ಹಾಗೂ ತಾಯಿಗೂ ಕೊರೊನಾ ಸೋಂಕು ಪಾಸಿಟಿವ್ ಬಂದಿದೆ ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ...

ಮಾಜಿ ರಾಷ್ಟ್ರಪತಿ ಪ್ರಣವ್ ಸ್ಥಿತಿ ಗಂಭೀರ – ತಂದೆ ಸ್ಥಿತಿ ನೆನೆದು ಮಗಳು ಭಾವುಕ

ನವದೆಹಲಿ, ಆಗಸ್ಟ್‌ 12:ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆ ಆಸ್ಪತ್ರೆಗೆ ಸೇರಿದ ಮಾಜಿ ಶಾಸಕ ಪ್ರಣವ್ ಮುಖರ್ಜಿ ಸ್ಥಿತಿ ಗಂಭೀರವಾಗಿದೆ. ಮಿದುಳಿನ ಸರ್ಜರಿಗೆ ಒಳಪಡಿಸಿ ವೆಂಟಿಲೇಟರ್‌ನಲ್ಲಿ ಇಟ್ಟಿರುವ ತಂದೆಯನ್ನು ನೆನೆದು ಮಗಳು ಶರ್ಮಿಷ್ಠಾ...
Translate »
error: Content is protected !!