ಉತ್ತರ ಪ್ರದೇಶದ ನೋಯ್ಡಾ ದಲ್ಲಿ ಫಿಲಂ ಸಿಟಿ ನಿರ್ಮಾಣ – ಯೋಗಿ ಆದಿತ್ಯನಾಥ್

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...

ಲಕ್ನೋ: ಉತ್ತರ ಪ್ರದೇಶದ ನೋಯ್ಡಾದಲ್ಲಿ ಫಿಲಂ ಸಿಟಿ ಅವಶ್ಯಕತೆ ಇದೆ. ಆದರಿಂದ ಶೀಘ್ರದಲ್ಲೇ ನಿರ್ಮಿಸಲು ಸರ್ಕಾರ ಬದ್ಧವಾಗಿರುವುದಾಗಿ ಸಿಎಂ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಯೋಗಿ ಆದಿತ್ಯನಾಥ್, ದೇಶಕ್ಕೆ ಒಂದು ಉತ್ತಮವಾದ ಫಿಲಂ ಸಿಟಿ ಅವಶ್ಯಕತೆಯಿದ್ದು, ಅದನ್ನು ಉತ್ತರ ಪ್ರದೇಶದಲ್ಲಿ ನಿರ್ಮಿಸಲಾಗುವುದು.ಇದರಿಂದ ಅನೇಕ ಉಪಯೋಗವಾಗಲಿದೆ. ಅನೇಕರಿಗೆ ಉದ್ಯೋಗ ದೊರೆಯಲಿದೆ ಎಂದು ಹೇಳಿದ್ದಾರೆ.

ಅತ್ಯದ್ಭುತವಾದ ಫಿಲಂ ಸಿಟಿ ಸ್ಥಾಪನೆಗೆ ಸರ್ಕಾರ ಬದ್ಧವಾಗಿದ್ದು, ಗ್ರೇಟರ್ ನೋಯ್ಡಾ ಅಥವಾ ಯಮುನಾ ಎಕ್ಸ್ ಪ್ರೆಸ್ ವೇ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here